Breaking News

ಜಿ.ಡಿ.ದೇವೇಗೌಡರ ಮನೆಗೆ ಕುಮಾರಸ್ವಾಮಿ‌ ಭೇಟಿ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಡಿ.ದೇವೇಗೌಡರ ಮೊಮ್ಮಗಳು ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡರ ಪುತ್ರಿ 3 ವರ್ಷದ ಗೌರಿ ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಳು.

ಅನಾರೋಗ್ಯದಿಂದ ನಿಧನ ಹೊಂದಿದ ಮೊಮ್ಮಗಳ ಅಗಲಿಕೆ ನೋವಿನಲ್ಲಿರುವ ಜಿ.ಟಿ.ದೇವೇಗೌಡರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ. ಮೈಸೂರು ತಾಲೂಕಿನ ಗುಂಗ್ರಾಲ್ ಛತ್ರ ಗ್ರಾಮದಲ್ಲಿರುವ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ ಎಚ್‍ಡಿಕೆ ಗೌರಿ ತಂದೆ-ತಾಯಿ ಮತ್ತು ಕುಟುಂಬಸ್ಥರಿಗೂ ಸಾಂತ್ವನ ಹೇಳಿದರು.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *