Breaking News

ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆ : ಕಮೀಷನರ್ ಪ್ರತಾಪ್ ರೆಡ್ಡಿ


ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿರುವ ಸಿ.ಹೆಚ್. ಪ್ರತಾಪ್ ರೆಡ್ಡಿ, ಮಹಿಳೆಯರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮೀಷನರ್ ಪ್ರತಾಪ್ ರೆಡ್ಡಿ, ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ವಾಹನ ಟೋಯಿಂಗ್ ಆರಂಭವಾಗಲಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜತೆ ಮಾತನಾಡಿ ಟೋಯಿಂಗ್ ಜಾರಿಗೊಳಿಸುತ್ತೇವೆ ಎಂದರು.

ಪ್ರತಿ ಸ್ಟೇಷನ್ ನಲ್ಲಿಯೂ ಕನಿಷ್ಠ ನಾಲ್ಕು ಸಿಸಿ ಟಿವಿ ಅಳವಡಿಸಲಾಗುವುದು. ಯಾರೇ ದೂರು ನೀಡಿದರೂ ದಾಖಲೆಯಾಗಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *