Breaking News

ಪತ್ನಿಗೆ ಕಿರುಕುಳ ನೀಡಿದ ಗಂಡ ; ಮಹಿಳಾ ಠಾಣೆ ಮೆಟ್ಟಿಲೇರಿದ ನೊಂದ ಮಹಿಳೆ

ಹುಬ್ಬಳ್ಳಿ : ಪತ್ನಿಗೆ ಕೆಲ ವರ್ಷಗಳಿಂದ ಪತಿ ಕಿರುಕುಳ ನೀಡುತ್ತಿರುವದರಿಂದ ನೊಂದ ಮಹಿಳೆ ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ

ನಗರದ ರೈಲ್ವೆ ನಗರದಲ್ಲಿ ನಡೆದಿದೆ . ಹೌದು . ರೈಲ್ವೆ ಉದ್ಯಮಿಯೊಬ್ಬ ತಮ್ಮ ಕುಟುಂಬಸ್ಥರ ಜೊತೆ ಸೇರಿಕೊಂಡು ಈ ಮಹಿಳೆಗೆ ನಿರಂತರ ಕಿರುಕುಳ ಕೊಡುತ್ತಿದ್ದಾರೆಂದು

ನೊಂದ ಮಹಿಳೆ ತಮ್ಮ ಮಗುವನ್ನು ಕರೆದುಕೊಂಡು ಬಂದು ಮಹಿಳಾ ಪೊಲೀಸದ ಠಾಣೆಯ ಮುಂದೆ ಪೊಲೀಸರಿಗೆ ಆತನ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ ನನಗೆ ನ್ಯಾಯ ಕೊಡಿಸಿ ಎಂದು ಅಂಗಲಾಚಿ ಬೇಡಿಕೊಂಡಿದ್ದಾಳೆ

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *