Breaking News

ನಾನು ಮತ್ತೆ ಮುಖ್ಯಮಂತ್ರಿ ಆದರೆ ದಲಿತರ ಸಾಲ ಮನ್ನಾ : ಸಿದ್ದರಾಮಯ್ಯ


ಬೆಂಗಳೂರು : ನಾನು ಮತ್ತೆ ಮುಖ್ಯಮಂತ್ರಿ ಆದರೆ ದಲಿತರ ಸಾಲ ಮನ್ನಾ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಮತ್ತೆ ಮುಖ್ಯಮಂತ್ರಿ ಹುದ್ದೆಗೇರುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.

ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಶೋಷಿತರ ಸ್ವಾಭಿಮಾನ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಶೋಷಿತ ಸಮುದಾಯದ ಅಭಿವೃದ್ಧಿಯಾಗಬೇಕೆಂದು ದಲಿತರಿಗೆ ಅನುದಾನವನ್ನು 50 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ಹೆಚ್ಚಳ ಮಾಡುವಂತೆ ಘೋಷಿಸಿದ್ದ.ಆದರೆ ನಂತರ ಅದನ್ನು ಯಾರೂ ಅನುಷ್ಠಾನಕ್ಕೆ ತರಲಿಲ್ಲ ಎಂದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *