Breaking News

ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ


ಬೆಂಗಳೂರು: ಕರ್ನಾಟಕದ ಬೆಂಗಳೂರು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಮುಂದುವರೆಯಲಿದೆ.

ಇಂದಿನಿಂದ 2 ದಿನ ಕರ್ನಾಟಕ , ತಮಿಳುನಾಡು, ಕೇರಳದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 20ರಿಂದ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಲಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *