Breaking News

SSLC ಫಲಿತಾಂಶ : ಈ ವೈಬ್ ಸೈಟ್‌ನಲ್ಲಿ ನಿಮ್ಮ ಅಂಕಗಳನ್ನು ನೋಡಿ


ಬೆಂಗಳೂರು : ಇಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂದು ಮಧ್ಯಾಹ್ನ 12.30ಕ್ಕೆ SSಐಅ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‍ಸೈಟ್‍ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ

ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‍ಗಳಿಗೆ SಒS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.ಎಲ್ಲ ವಿದ್ಯಾರ್ಥಿಗಳಿಗೆ ಸಚಿವರು ಶುಭ ಹಾರೈಸಿದ್ದಾರೆ. ಇನ್ನೂ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in ಹಾಗೂ kseeb.Karnataka. gov.in ನಲ್ಲಿ‌ಯೂ ವೀಕ್ಷಿಸಬಹುದು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *