Breaking News

ಜವಳಿ ಕೈಗಾರಿಕೆ ತರಬೇತಿ ಕಾರ್ಯಕ್ರಮ

ನವಲಗುಂದ : ನೂತನ ಜವಳಿ ನೀತಿಯಡಿ ಜವಳಿ ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಕೈ ಮಗ್ಗ ಮತ್ತು ಜವಳಿ ಖಾತೆ ಸಚಿವ ಹಾಗೂ ನವಲಗುಂದ ಶಾಸಕ ಎಸ್ಪಿ ಮುನೇನಕೊಪ್ಪ ಹೇಳಿದರು .

ಈ ಕುರಿತು ಪ್ರಕಟನೆ ನೀಡಿದ ಸಚಿವರು 45 ದಿನಗಳ ಅಡ್ವಾನ್ಸ್ ಸೀವಿಂಗ್ ಮೆಷಿನ್ ಆಪರೇಟರ್ ತರಬೇತಿ ಅರ್ಹಫಲಾನುಭವಿಗಳಿಗೆ ಲಭ್ಯವಿದೆ .ಈ ಯೋಜನೆಯಡಿ ತರಬೇತಿ ಪಡೆದ ಫಲಾನುಭವಿಗಳಿಗೆ 3 , 500 ರೂಗಳ ಶಿಷ್ಯವೇತನ ಖಾತೆಗೆ ಜಮಾ ಮಾಡಲಾಗುವುದು . 2019-20ನೇ ಸಾಲಿನ ತರಬೇತಿ ಕಾರ್ಯಕ್ರಮದಡಿ 325 ತರಬೇತಿ ಸಂಸ್ಥೆಗಳಿಗೆ ಕ್ರಿಯಾ ಯೋಜನೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು .

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *