Breaking News

ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ಮೇಳ ಮೂಂದೂಡಿಕೆ

ಧಾರವಾಡ : ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮೇ 27 , 28 , 29 ರಂದು ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ಮೇಳವನ್ನು ಕಾರಣಾಂತರಗಳಿಂದ ಮೂಂದೂಡಲಾಗಿದೆ .

ಐಎಂಡಿ ಮುನ್ಸೂಚನೆಯ ಪ್ರಕಾರ ರೈತರು ಬಿತ್ತನೆ ಪೂರ್ವ ಮತ್ತು ಬಿತ್ತನೆ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ ಮತ್ತು ಮಾದರಿ ನೀತಿ ಸಂಹಿತೆಯು ಜಾರಿ ಇರುವುದರಿಂದ ಕೃಷಿ ಮೇಳವನ್ನು ಮುಂದೂಡಲಾಗಿದೆ.ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು . ಮತ್ತು ವಿಶ್ವವಿದ್ಯಾಲಯದಲ್ಲಿ ಬೀಜಗಳ ಮಾರಾಟವು ಮೇ .23 ರಿಂದ ಪ್ರಾರಂಭವಾಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ .

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *