Breaking News

ತ್ರಿಕೋಣ ಪ್ರೇಮ ಕಥೆ ಯುವಕನ ಹತ್ಯೆಯಲ್ಲಿ ‌ಅಂತ್ಯ

ಹುಬ್ಬಳ್ಳಿ : ತ್ರಿಕೋಣ ಪ್ರೇಮ ಕಥೆಗೆ ಯುವಕನ ಹತ್ಯೆ  ಆಗಿರುವ ಘಟನೆ ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯಲ್ಲಿ

.

ಹಳೆ ಹುಬ್ಬಳ್ಳಿಯ ನೇಕಾರ ನಗರ  ಮೂಲದ ವಿನಯ್ ಹತ್ಯೆಯಾದ ಯುವಕ. ಕಳೆದ ದಿನ ಯುವತಿಯ ಮಾಜಿ ಪ್ರೇಮಿ ಹುಬ್ಬಳ್ಳಿ ನವನಗರದ ರಾಘವೇಂದ್ರ 20 ವರ್ಷದ ವಿನಯ್ ನನ್ನು ಮಾತುಕತೆ ನೆಪದಲ್ಲಿ ಕರೆಸಿ , ನಗರದ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ .

ವಿನಯ್ ಕಾಣೆ ಆಗುತ್ತಿದ್ದಂತೆ ಪೋಷಕರು ಪೊಲೀಸರ ಮೊರೆ ಹೋದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.ಕೊಲೆಯಾದ 24 ಗಂಟೆಯಲ್ಲಿ ಕೊಲೆ ಆರೋಪಿಯನ್ನ ತಕ್ಷಣ ಬಂಧಿಸಿರುವ ನವನಗರ ಠಾಣೆ ಪೊಲೀಸರು ಆರೋಪಿ ರಾಘವೇಂದ್ರನನ್ನು ಬಂಧಿಸಿ
ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *