Breaking News

ಹೈದರಾಬಾದ್‌ನಲ್ಲಿ ಹೊಸ ರೂಪಾಂತರ ತಳಿ ಪತ್ತೆ

ಹೈದ್ರಾಬಾದ್: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಹೊಸ ಹೊಸ ರೂಪಾಂತರಿಗಳು ವರದಿಯಾಗುತ್ತಿವೆ. ದೇಶದಲ್ಲಿ ಓಮಿಕ್ರಾನ್ ಉಪ ತಳಿ BA.4ರ ಮೊದಲ ಪ್ರಕರಣವು ಹೈದರಾಬಾದ್‌ನಲ್ಲಿ ವರದಿಯಾಗಿದೆ.

ಹೊಸ ಕೋವಿಡ್-19 ಉಪ ತಳಿಯ ಪತ್ತೆಯ ಬಗ್ಗೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಅದಾಗ್ಯೂ, ಹೊಸ ರೂಪಾಂತರಿಯ ದೃಢೀಕರಣಕ್ಕಾಗಿ ಮಾದರಿಯನ್ನು ಭಾರತೀಯ SARS-CoV-2 ಕನ್ಸೋರ್ಟಿಯಂ ಆನ್ ಜೀನೋಮಿಕ್ಸ್ (INSACOG)ನಲ್ಲಿ ಪರಿಶೀಲನೆಗೆ ರವಾನಿಸಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *