Breaking News

ವರುಣನ‌ ಆರ್ಭಟ : ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಮುಂಗಾರು ಪ್ರವೇ​ಶಕ್ಕೆ ಮುನ್ನವೇ ರಾಜ್ಯ​ದ 22ಕ್ಕೂ ಹೆಚ್ಚು ಜಿಲ್ಲೆ​ಗ​ಳಲ್ಲಿ ಮಳೆ​ಯ​ಬ್ಬರ ಮುಂದು​ವ​ರೆದಿ​ದ್ದು, ಜನ​ಜೀ​ವನ ಸಂಪೂರ್ಣ ಅಸ್ತ​ವ್ಯ​ಸ್ತ​ಗೊಂಡಿದೆ. ಮೈಸೂರು, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆ​ಗ​ಳಲ್ಲಿ ಮುನ್ನೆ​ಚ್ಚ​ರಿಕಾ ಕ್ರಮ​ವಾಗಿ ಶಾಲೆ​ಗ​ಳಿಗೆ ಗುರು​ವಾರ ರಜೆ ಘೋಷಿ​ಸ​ಲಾ​ಗಿ​ದೆ.

ಉಡುಪಿಯಲ್ಲಿ ಶುಕ್ರವಾರ ರಜೆ ಘೋಷಿಸಲಾಗಿದೆ. ಸಿಡಿಲು ಬಡಿದು ಇಬ್ಬರು ಸೇರಿದಂತೆ ಒಟ್ಟು ಮೂರು ಮಂದಿ ಮಳೆ ಸಂಬಂಧಿ ಘಟನೆಗಳಲ್ಲಿ ಮೃತ​ಪ​ಟ್ಟಿ​ದ್ದಾ​ರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *