Breaking News

ನಟಿ ಸಂಜನಾ ಮನೆಗೆ ಹೊಸ ಅತಿಥಿ ಆಗಮನ


ನಟಿ ಸಂಜನಾ ಗಲ್ರಾನಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ಇಂದು (ಮೇ 19) ಸಂಜನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವಿಶೇಷ ಎಂದರೆ ಸಂಜನಾ ಸಹೋದರಿ ನಿಕ್ಕಿ ಮದುವೆ ಇಂದೇ ನೆರವೇರಿದೆ.

ಮೇ ತಿಂಗಳಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಸಂಜನಾ ಈ ಮೊದಲೇ ಹೇಳಿದ್ದರು. ಅವರು 7ನೇ ತಿಂಗಳಿಗೆ ಕಾಲಿಟ್ಟಾಗ ಸೋಶಿಯಲ್ ಮೀಡಿಯಾದಲ್ಲಿ ಮಗು ಯಾವಾಗ ಜನಿಸಬಹುದು ಎಂದು ಅಭಿಮಾನಿಯೊಬ್ಬರು ಕಮೆಂಟ್​ ಮೂಲಕ ಪ್ರಶ್ನಿಸಿದ್ದರು. ‘ಪ್ರಾಯಶಃ ಮೇ ತಿಂಗಳ ಅಂತ್ಯದಲ್ಲಿ’ ಎಂದು ಸಂಜನಾ ಉತ್ತರ ನೀಡಿದ್ದರು. ಅಂತೆಯೇ ಮೇ ತಿಂಗಳ ಮುಗಿಯುವುದರೊಳಗೆ ಖುಷಿ ಸುದ್ದಿ ಸಿಕ್ಕಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *