Breaking News

ಮಳೆ ಆರ್ಭಟ : ಬೆಂಗಳೂರು ಸಿಟಿ ರೌಂಡ್ಸ್ ಮಾಡಿದ ಸಿಎಂ

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಮಳೆಯಿಂದಾಗಿ ತೊಂದರೆಗೊಳಗಾದ ಜನವಸತಿ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಬಿಬಿಎಂಪಿ ಅಧಿಕಾರಿಗಳ ಜೊತಗೆ ಸಿಎಂ ಬಸವರಾಜ ಬೊಮ್ಮಾಯಿಇಂದು ಸಿಟಿ ರೌಂಡ್ಸ್ ಹೊರಟಿದ್ದಾರೆ.
ಮಳೆ ಹಾನಿ ಸಂಬಂಧ ಸ್ಥಳೀಯರಿಂದ ಸಿಎಂ ಬೊಮ್ಮಾಯಿ ಮಾಹಿತಿ ಪಡೆಯುತ್ತಿದ್ದಾರೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ, ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ, ಪೈ ಬಡಾವಣೆಗಳಲ್‌ಇ ವೀಕ್ಷಣೆ ಮಾಡಲಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದ 9 ಗಂಟೆಯವರೆಗೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್ ಹಾಕಲಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *