ಚೆನ್ನೈ: ನಟಿ ಸಂಜನಾ ಗಲ್ರಾನಿ ಅವರ ಸಹೋದರಿ ನಟಿ ನಿಕ್ಕಿ ಗಲ್ರಾನಿ ಅವರು ತೆಲುಗು ನಟ, ಬಹುಕಾಲದ ಗೆಳೆಯ ಆದಿ ಪಿನಿಶೆಟ್ಟಿ ಅವರೊಟ್ಟಿಗೆ ಚೆನ್ನೈನಲ್ಲಿ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ.
ಆಂದ್ರ ಸಂಪ್ರದಾಯದ ಪ್ರಕಾರ ವಿವಾಹವಾಗಿರುವ ಈ ಜೋಡಿಯ ಅದ್ದೂರಿ ಮದುವೆಯ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

