Breaking News

ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ : ತಪ್ಪಿದ ಅನಾಹುತ


ಕಲಘಟಗಿ : ಮಳೆಯ ಪ್ರಮಾಣ ಹೆಚ್ಚಿದ ಪರಿಣಾಮ ಪಟ್ಟಣದ ಬಸ್ ನಿಲ್ದಾಣ ದ ಎದುರು ವಿಷ್ಣು ಲಾಡ್ಜ್ ಹತ್ತಿರದ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದೆ . ಅದೃಷ್ಟ ವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ .

ಜಿಟಿ ಜಿಟಿ ಮಳೆಗೆ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು , ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು . ಸ್ವಲ್ಪ ಸಮಯದ ನಂತರ ಬೆಂಕಿ ತಣ್ಣಗಾಗಿದೆ .

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *