Breaking News

ಕವಿವಿ ತರಗತಿಗಳಿಗೂ ರಜೆ ಘೋಷಣೆ

ಧಾರವಾಡ : ಜಿಲ್ಲೆಯಲ್ಲಿ ನಿನ್ನೆಯಿಂದ ಅತಿಯಾದ ಮಳೆ ಆಗುತ್ತಿರುವುದರಿಂದ ಕರ್ನಾಟಕ ವಿಶ್ವವಿದ್ಯಾಲಯದ ಎಲ್ಲ ಸ್ನಾತಕೋತ್ತರ ವಿಭಾಗಗಳ ಹಾಗೂ ಅಧೀನ ಕಾಲೇಜುಗಳ ತರಗತಿಗಳಿಗೆ ಇಂದು ಮೇ .20 ರಂದು ಒಂದು ದಿನದ ರಜೆ ಘೋಷಿಸಿ ,

ಕುಲಸಚಿವ ಯಶಪಾಲ ಕ್ಷೀರಸಾಗರ ಆದೇಶಿಸಿದ್ದಾರೆ . ಹವಾಮಾನ ಇಲಾಖೆ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿದ್ದು , ಇದೇ ರೀತಿಯಲ್ಲಿ ಮಳೆ ಮುಂದುವರೆದರೆ

ಪರಶೀಲಿಸಿ ಕ್ರಮವಹಿಸಲಾಗುವುದು . ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಇಂದು ಒಂದು ದಿನ ಮಾತ್ರ ಕವಿವಿಯ ಎಲ್ಲ ವರ್ಗದ ತರಗತಿಗಳಿಗೆ ರಜೆ ನೀಡಲಾಗಿದೆ ಮತ್ತು ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಎಂದಿನಂತೆ ಕಚೇರಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *