Breaking News

ಪೆಪ್ಪಿ ಫ್ಯಾಕ್ಟರಿ ಬಳಿ ಅಪಘಾತ : ಇಬ್ಬರಿಗೆ ಗಾಯ

ಧಾರವಾಡ : ನಗರದ ಪೆಪ್ಪಿ ಫ್ಯಾಕ್ಟರಿ ಬಳಿ ಕಾರು ಹಾಗೂ ಕ್ಯಾಂಟರ್ ವಾಹನದ ಅಪಘಾತವಾಗಿ ಇಬ್ಬರಿಗೆ ಗಾಯವಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ ಕಾರಿನಲ್ಲಿದ್ದ ಇಬ್ಬರ ತಲೆಗೆ ಪೆಟ್ಟಾಗಿದೆ ಕಾರಿ ಪೆಪ್ಪಿ ಫ್ಯಾಕ್ಟರಿ ಪಕ್ಕದ ರಸ್ತೆಯಲ್ಲಿ ತಿರುವು ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದಿದೆ ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *