ಹುಬ್ಬಳ್ಳಿ : ಹೊರಟ್ಟಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ.ಜನತಾ ಪರಿವಾರದ ಸಾಕಷ್ಟು ಜನ ಈ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. 2008 ರಲ್ಲಿ ಹೊರಟ್ಟಿಯವರಿಗೆ ಯಡಿಯೂರಪ್ಪನವರು ಬಿಜೆಪಿಗೆ ಆಹ್ವಾನ ನೀಡಿದ್ದರು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಹೊರಟ್ಟಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಜತೆಗೆ ಒಳ್ಳೆಯ ಸಂಬಂಧ ಇರುವುದರಿಂದ ಅವಾಗ ಬರಲಿಲ್ಲ.ಆದ್ರೂ ನಮ್ಮ ಜೊತೆಗೆ ವಯಕ್ತಿಕವಾಗಿ ಒಳ್ಳೆಯ ಸಂಬಂಧವನ್ನ ಇಟ್ಟುಕೊಂಡಿದ್ದರು
ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿ ವಿಚಾರವಾಗಿ ಪಕ್ಷಭೇದ ಮರೆತು ನಮಗೆ ಬೆಂಬಲ ನೀಡಿದ್ದರು. ಹೊರಟ್ಟಿಯವರು ತಮ್ಮದೆ ಆದ ಅಭಿಮಾನಿಗಳನ್ನ ಹೊಂದಿದ್ದಾರೆ.
ಈಗ ನಮ್ಮ ಪಕ್ಷಕ್ಕೆ ಬಂದಿದ್ದರಿಂದ ನಮಗೆ ಶಕ್ತಿ ಬಂದಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

