ಹುಬ್ಬಳ್ಳಿ: ನಗರದ ಖಾಸಗಿ ಹೊಟೇಲ್ ನಲ್ಲಿ ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾರ್ಯಕಾರಣಿ ಸಭೆ ಜರುಗಿತು .
ಈ ವೇಳೆಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಈ ಸಂದರ್ಭದಲ್ಲಿ ಶ್ರೀ ಸಂಜಯ ಕಪಟಕರ , ಶ್ರೀ ಸಂತೋಷ ಚವ್ಹಾಣ , ಶ್ರೀ ಮಲ್ಲಿಕಾರ್ಜುನ ಸಾವಕಾರ , ಶ್ರೀ ನಾಗೇಶ ಕಲಬುರ್ಗಿ , ಶ್ರೀ ವೀರಣ್ಣ ಸವಡಿ , ಶ್ರೀ ದತ್ತಮೂರ್ತಿ ಕುಲಕರ್ಣಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

