Breaking News

ಧಾರವಾಡದಲ್ಲಿ 97 ಮನೆಗಳು ಭಾಗಶಃ ಹಾನಿ


ಧಾರವಾಡ : ಜಿಲ್ಲೆಯಲ್ಲಿ ನಿರಂತರವಾಗಿ ಆಗುತ್ತಿರುವ ಮಳೆಯಿಂದಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 97 ಮನೆಗಳಿಗೆ ಭಾಗಶಃ ಹಾನಿ ಆಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ .

ಈ ಕುರಿತು ಪ್ರಕಟಣೆ ನೀಡಿರುವ ಅವರು , ಧಾರವಾಡ ತಾಲ್ಲೂಕಿನಲ್ಲಿ 1 , ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 12 , ಹುಬ್ಬಳ್ಳಿ ನಗರ ತಾಲೂಕಿನಲ್ಲಿ 5 , ಕುಂದಗೋಳ ತಾಲೂಕಿನಲ್ಲಿ 49 , ಕಲಘಟಗಿ ತಾಲೂಕಿನಲ್ಲಿ 1 , ನವಲಗುಂದ ತಾಲೂಕಿನಲ್ಲಿ 23 ಮತ್ತು ಅಣ್ಣಿಗೇರಿ ತಾಲೂಕಿನಲ್ಲಿ 3 ಮನೆಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 97 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಅವರು ತಿಳಿಸುದ್ದಾರೆ .

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *