Breaking News

ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ

ಬಾಗಲಕೋಟೆ : ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ.
ಮಾನಪ್ಪ ತಳವಾರ (53) ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಜಡ್ಜ್ ಆಗಿದ್ದಾರೆ.

ಮೂಲತಃ ಶೆಲ್ಲಿಕೇರಿ ಗ್ರಾಮದವರಾಗಿದ್ದ ಮಾನಪ್ಪ ತಳವಾರ ಬಾಗಲಕೋಟೆಯ ನವನಗರದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಇಂದು ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆನ್ನಲಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಸಿಪಿಐ ವಿಜಯಕುಮಾರ್ ಮುರಗುಂಡಿ, ಸಿಪಿಐ ಎಸ್.ಎಂ.ಆವಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂಬಂಧ ನವನಗರ ಪೋಲಿಸ ಠಾಣೆಯಲ್ಲಿ ಕೇಸ್‌ ದಾಖಲಾಗಿದ್ದು,ಪ್ರಕರಣದ ತನಿಖೆ ಮುಂದುವರೆದಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *