Breaking News

ಕಾಲು ಜಾರಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಶಿವಮೊಗ್ಗ : ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೇಲಿನ ತುದೂರು ಬಳಿ ಗದ್ದೆಯ ಹೊಂಡದಲ್ಲಿ ಕಾಲು ಜಾರಿ ಹೊಂಡಕ್ಕೆ ಬಿದ್ದು ಶಂಕರ್(53) ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಗದ್ದೆಗೆ ತೆರಳಿದ್ದಾಗ ಕಾಲು ಜಾರಿ ಬಿದ್ದು ಶಂಕರ್ ಮೃತಪಟ್ಟಿದ್ದಾರೆ. ಗದ್ದೆಗೆ ತೆರಳಿದ್ದ ಶಂಕರ್ ಬೆಳಗ್ಗೆಯಾದರೂ ಮನೆಗೆ ಬಂದಿರಲಿಲ್ಲ. ಕುಟುಂಬಸ್ಥರು ಗದ್ದೆಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *