Breaking News

ಬಾಡ ಬಳಿ ಅಪಘಾತದಲ್ಲಿ 9 ಜನ ಮೃತರಾಗಿದ್ದು ನೋವು ಆಗಿದೆ: ಶಾಸಕ ನಿಂಬಣ್ಣವರ

ಧಾರವಾಡ: ಬಾಡ ಗ್ರಾಮದ ಕ್ರಾಸ್ ರಸ್ತೆ ಅಪಘಾತದ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನ ನಿಗದಿ ಗ್ರಾಮಕ್ಕೆ ಶಾಸಕ ಸಿ.ಎಂ. ನಿಂಬಣ್ಣವರ ಭೇಟಿ ನೀಡಿ ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಈ ಒಂದು ಅಪಘಾತದಲ್ಲಿ 9 ಜನ ಮೃತಪಟ್ಟಿದ್ದಾರೆ, ಈ ಅಪಘಾತ ನನ್ನಗು ತುಂಬಾ ದುಃಖ ತರಿಸಿದೆ. ಇದು ನಮ್ಮ ಕ್ಷೇತ್ರದಲ್ಲಿ ಆಗಿದ್ದು ಮನಸ್ಸಿಗೆ ನೋವಾಗಿದೆ. ಅಲ್ಲದೆ ಈ ಭಾಗದ ಜನರಿಗೆ ತುಂಬಾ ಆಘಾತ ತಂದಿದೆ, ಅಪಘಾತಕ್ಕೆ ಕಾರಣ ಏನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸುತ್ತೇವೆ. ಮೃತರ ಸಂಬಂಧಿಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಬೇಕಿದೆ ಎಂದರು..

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *