Breaking News

ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಧಾರವಾಡ : ನವಲಗುಂದ ಪಟ್ಟಣದ ಹೊರವಲಯದಲ್ಲಿರುವ ಇಬ್ರಾಹಿಂಪುರ ರಸ್ತೆಯ ಪುರಸಭೆಯ ಕಸ ಸಂಗ್ರಹ ಕೇಂದ್ರದಲ್ಲಿ ಕೆಲಸಮಾಡುತ್ತಿದ್ದ ವೇಳೆ ಕಾರ್ಮಿಕನೊಬ್ಬ ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು , ಮೃತ ಪಟ್ಟಿದ್ದಾನೆ ಎನ್ನಲಾಗಿದೆ .

ಟೆಂಡರ್ ಬೇಸ್ ನಲ್ಲಿ ಪುರಸಭೆಯ ಕಸ ಸಂಗ್ರಹ ಕೇಂದ್ರದಲ್ಲಿ ಕೆಲಸಮಾಡುತ್ತಿದ್ದ ವ್ಯಕ್ತಿ ಇಂದು ಮಧ್ಯಾಹ್ನ ನೀರಿನ ಟ್ಯಾಂಕ್ ನಲ್ಲಿ ಕಾಲು ಜಾರಿ ಬಿದ್ದು ಸ್ಥಳಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ .

ಇನ್ನು ಮೃತ ದುರ್ದೈವಿಯನ್ನು 40 ವರ್ಷ ವಯಸ್ಸಿನ ಗೂಡುಸಾಬ ಮಾಬುಸಾಬ ಶಿರೂರು ಎಂದು ತಿಳಿದು ಬಂದಿದೆ . ಘಟನೆ ನವಲಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ .

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *