ನವಲಗುಂದ: ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿದ ಭಾರೀ ಮಳೆಗೆ ಹಾನಿಗೊಳಗಾದ ನೂರಾನಿ ಪ್ಲಾಟ್ ಬಳಿಯ ಗುರುನಾಥ ತಡಸಿ ಅವರ ಮನೆಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರೊಂದಿಗೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಬೇಗ ಇವರಿಗೆ ಪರಿಹಾರ ನೀಡುವಂತೆ ಸೂಚನೆ ನೀಡಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

