ಕಲಘಟಗಿ: ಪಟ್ಟಣದ ಸುರಿದ ಭಾರಿ ಮಳೆಯಿಂದಾಗಿ ಈಗ ಹಲವಾರು ಮನೆಗಳು ಕುಸಿದು ಬಿದ್ದಿರುವ ಘಟನೆ ಪಟ್ಟಣದಲ್ಲಿಂದಿ ನಡೆದಿದೆ .
ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಪರಿಣಾಮ ಜನಜೀವನ ಅಸ್ವಸ್ಥತಗೊಂಡಿದೆ . ಮೂವತ್ತಕ್ಕೂ ಹೆಚ್ಚು ಮನೆಗಳು ಕುಸಿತ ಕಂಡಿದ್ದು ಈಗ ಕುಟುಂಬಸ್ಥರು ಅಂಗನವಾಡಿ ಕೇಂದ್ರದಲ್ಲಿ ವಾಸಿಸುತ್ತಿದ್ದಾರೆ . ಇನ್ನೂ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡದ ಕಾರಣ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

