Breaking News

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಆರ್ಭಟ

ಬೆಂಗಳೂರು: ಇನ್ನೂ ಎರಡು ದಿನ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *