Breaking News

ಬಸವರಾಜ ಹೊರಟ್ಟಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯ ಉದ್ಘಾಟನೆ


ಧಾರವಾಡ : ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣಾ ಪ್ರಚಾರಾರ್ಥವಾಗಿ ಧಾರವಾಡ ಶಹರದಲ್ಲಿ ಬಸವರಾಜ ಹೊರಟ್ಟಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಸಿಮಾ ಮಸೂತಿ ಭಾಗವಹಿಸಿದ್ದರು .

ಈ ಸಂದರ್ಭದಲ್ಲಿ ವಿಧಾನಪರಿಷತ ಮಾಜಿ ಸಭಾಪತಿಗಳಾದ ಬಸವರಾಜ ಹೊರಟ್ಟಿ , ಶಾಸಕರಾದ ಅರವಿಂದ ಬೆಲ್ಲದ , ಕೆ . ಎಮ್.ಎಫ್ , ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷರಾದ ಶಂಕರ ಮುಗದ , ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಕಲೇಶ ಹಾವೇರಿಪೇಠ , ಶ್ರೀ ಜಿ . ಆರ್ ಭಟ್ , ಶ್ಯಾಮ್ ಮಲ್ಲನಗೌಡರ್ ಸೇರಿದಂತೆ ಅನೇಕ ಶಿಕ್ಷಕ ಬಂಧುಗಳು ಉಪಸ್ಥಿತರಿದ್ದರು .

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *