Breaking News

ಅಗತ್ಯ ವಸ್ತುಗಳ ಬೆಲೆ ಏರಿಕೆ : ಬಾಬಾಜಾನ್ ಮುಧೋಳ ಅಸಮಾಧಾನ

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂದ ನಂತರ ಅಗತ್ಯ ವಸ್ತುಗಳ
ಬೆಲೆ ಸಾಕಷ್ಟು ಏರಿಕೆ ಆಗಿದ್ದು ಜನಸಾಮಾನ್ಯರು ಬದುಕಲು ಆಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಮಹದಾಯಿ ಹೋರಾಟಗಾರ ಬಾಬಾಜಾನ್ ಮುಧೋಳ ಅಸಮಾಧಾನ ವ್ಯಕ್ತಪಡಿಸಿದರು.

ಹುಬ್ಬಳ್ಳಿ ತಾಲೂಕಿನ ತಿಮ್ಮಸಾಗರ ಗ್ರಾಮದಲ್ಲಿ ಈ ಕುರಿತು ಮಾತನಾಡಿದ ಅವರು,
ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಬೆಲೆ ನಿಯಂತ್ರಣದಲ್ಲಿತ್ತು. ಆದರೆ ಈಗ .ಬಿಜೆಪಿ ಸರ್ಕಾರ ಬಂದ ನಂತರ ದಿನಸಿ, ತರಕಾರಿ, ಅಡುಗೆ ಅನಿಲ, ಅಡುಗೆ ಎಣ್ಣಿ ಹಾಗೂ ಯಾವುದೇ ಅಗತ್ಯ. ವಸ್ತುಗಳ ಬೆಲೆ ನೋಡಿದರೆ ಗೊತ್ತಾಗುತ್ತದೆ ಮೋದಿ ಸರ್ಕಾರ ಜನಸಾಮಾನ್ಯರ ವಿರೋಧಿ ಆಗಿದೆ ಅಂತಾ. ಮುಂದೆ ಶ್ರೀಲಂಕಾ ದೇಶದ ಸ್ಥಿತಿ ಬಂದರೂ ಬರಬಹುದು ಎಂದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *