ಬೆಂಗಳೂರು : ರಾಜ್ಯದ ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರ್ನಾಟಕ ಕರಾವಳಿ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು: ಆನ್ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …