Breaking News

ಮಾಜಿ ಸಿಎಂಗೆ ವಿಶೇಷ ಕೋರ್ಟ್ ಸಮನ್ಸ್ ಜಾರಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಿಶೇಷ ಕೋರ್ಟ್ ಸೋಮವಾರ ಸಮನ್ಸ್ ಜಾರಿ ಮಾಡಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಸಮನ್ಸ್ ಜಾರಿ ಮಾಡಿದ್ದು, 24 ರಂದು ನಡೆಯುವ ವಿಚಾರಣೆಗೆ ಖದ್ದು ಹಾಜರಾಗುವಂತೆ ಸೂಚಿಸಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *