Breaking News

ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸಿದ ಮಾಜಿ‌ ಸಿಎಂ



ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಕಣಕ್ಕಿಳಿಯಲಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಕಣಕ್ಕಿಳಿಯಲಿದ್ದಾರೆ.
ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಶ್ರೀಶೈಲ ನಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ವಾಯುವೆ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಸ್ಪರ್ಧಿಸಲಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *