Breaking News

4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಶಿವಮೊಗ್ಗ : ಇಲ್ಲೊಬ್ಬಳು ಮಹಾತಾಯಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.ಅಂದ ಹಾಗೇ ಭದ್ರಾವತಿ ತಾಲೂಕಿನ ಅಲ್ಮಾ ಬಾನು 4 ಮಕ್ಕಳಿಗೆ ಜನ್ಮ ನೀಡಿದ ತಾಯಿಯಾಗಿದ್ದಾರೆ.

ಅಂದ ಹಾಗೇ ಭದ್ರಾವತಿ ತಾಲೂಕಿನ ಕಡಸ ಗ್ರಾಮದ ಆರೀಫ್ ಪತ್ನಿ ಅಲ್ಮಾ ಬಾನು ಹೆರಿಗೆಗಾಗಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದರು.

ಸದ್ಯ 22 ವರ್ಷದ ಅಲ್ಮಾ ಬಾನು ಸಿಸೇರಿಯನ್ ಮೂಲಕ ಎರಡು ಗಂಡು ಮತ್ತು ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ತಾಯಿ ಅಲ್ಮಾಸ್ ಬಾನು ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *