ನವಲಗುಂದ : ತಾಲ್ಲೂಕಿನ ಅಮರಗೋಳದ ಬಳಿ ಹಾದು ಹೋಗುವ ವಿಜಯಪುರ – ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಒಬ್ಬಮೃತ ಪಟ್ಟಿದ್ದಾನೆ . ಇನ್ನು ಅಪಘಾತಕ್ಕೊಳಗಾದ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದು ಬಂದಿಲ್ಲ.ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ . ಸ್ಥಳಕ್ಕೆ ಸಿಪಿಐ ಚಂದ್ರಶೇಖರ್ ಮಠಪತಿ ಹಾಗೂ ಪಿಎಸ್‌ಐ ಕಲಶ್ ಬೆನ್ನೂರ್ ಭೇಟಿ ನೀಡಿ , ಪರಿಶೀಲನೆ ನಡೆಸಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

