Breaking News

ಬಿಜೆಪಿ ನೂತನ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ


ಹುಬ್ಬಳ್ಳಿ : ಇಂದು ಹುಬ್ಬಳ್ಳಿಯಲ್ಲಿ ವಾರ್ಡ ನಂ 48 ರಲ್ಲಿ ಜ್ಯೋತಿರ್ವಿಜ್ಞಾನ ಸಮುದಾಯ ಭವನದಲ್ಲಿ ವಾರ್ಡ ನಂ 48 ರ ಪ್ರಮುಖರ ಜೊತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಭೆ ನಡೆಸಿ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇಮಕ ಮಾಡಿದರು .

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಸಾವಕಾರ , ಸಂತೋಷ ಚವ್ಹಾಣ , ನಾಗೇಶ ಕಲಬುರ್ಗಿ , ಮಹೇಶ ಬರ್ಲಿ , ರವಿರಾಜ ಕೊಡ್ಲಿ , ವಿಜಯಾ ಗುಡಗೇರಿ , ಶ್ರೀಮತಿ ಸಂಗೀತಾ ಇಜರಾದ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು .

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *