Breaking News

ಜನರ ಸಮಸ್ಯೆಗೆ ಹೆಗಲಾಗಿ ನಿಂತಿದ್ದಾರೆ ಶಾಸಕರು

ಕಲಘಟಗಿ : ತಾಲೂಕಿನಲ್ಲಿ ಈಗಾಗಲೇ ಶಾಸಕರು ಜನರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ ಕೆಲವರು ಅವರ ಬಗ್ಗೆ ತಿಳಿವಳಿಕೆ ಇಲ್ಲದೆ ಮಾತನಾಡುತ್ತಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ .

ನಂತರ ಮಾತನಾಡಿದ ಅವರು ಶಾಸಕ ಸಿಎಂ ನಿಂಬಣ್ಣವರ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಸಫಲರಾಗಿದ್ದಾರೆ.ಆದ್ದರಿಂದ ಎಲ್ಲದರಲ್ಲೂ ರಾಜಕೀಯ ಮಾಡಬೇಡಿ ಎಂದಿದ್ದಾರೆ .

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *