Breaking News

ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ

ಧಾರವಾಡ : ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಧಾರವಾಡ ದಲ್ಲಿ ನಡೆದಿದೆ.

ನಗರದ ಜಯನಗರ ಪೆಟ್ರೋಲ್ ಬಂಕ್ ಎದುರಿಗೆ ಈ ಒಂದು ಘಟನೆ ನಡೆದಿದೆಶ್ರೀನಗರ ಕಡೆಯಿಂದ ಹೊರಟಿದ್ದ ಓಮೀನಿ ಕಾರಿನಲ್ಲಿ ಈ ಒಂದು ಬೆಂಕಿ ಕಾಣಿಸಿಕೊಂಡಿದೆ.ಏಕಾ ಏಕಿ ಹತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಸಾರ್ವಜನಿಕರು.ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ . ಉಪನಗರ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ ಸಧ್ಯ ಈ ಒಂದು ಕುರಿತು ದೂರನ್ನು ದಾಖಲು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ .

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *