ಬೆಂಗಳೂರು: ಇನ್ನು ಎರಡು ದಿನಗಳಲ್ಲಿ ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೂ ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …