Breaking News

ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶೆಟ್ಟರ್ ಭೇಟಿ

ಹುಬ್ಬಳ್ಳಿ: ನಗರದ ವಾರ್ಡ್ ನಂ 39 ರಾಜನಗರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಕಾಲೇಜಿಗೆ ಶಾಸಕ ಜಗದೀಶ್ ಶೆಟ್ಟರ್ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು .

ಈ ಸಂದರ್ಭದಲ್ಲಿಸಿದ್ದು ಮೊಗಲಿಶೆಟ್ಟರ , ವಿಶ್ವನಾಥ ಪಾಟೀಲ , ರಘು ಅಕಮಂಚಿ ಮೊಹನ ಶೆಟ್ಟರ್ ಹಾಗೂ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು .

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *