Breaking News

ನಮ್ಮ‌‌ ಪಕ್ಷದಿಂದಲೇ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಪ್ರಯತ್ನ

ಕಲಘಟಗಿ : ತಾಲೂಕಿನ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ನಮ್ಮಪಕ್ಷದಲ್ಲಿ ಅಧಿಕಾರ ನಡೆಸಿದ್ದಾರೆ ಎಂದು ಮಾಜಿ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ .

ಪಟ್ಟಣದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು ನಾನು ಹಿಂದೆ ಸೋತಿದ್ದು , ಆಕಸ್ಮಿಕ ಈ ಬಾರಿ ಟಿಕೆಟ್ ನೀಡುವ ನಾಯಕರು ಭರವಸೆ ನೀಡಿದ್ದಾರೆ . ಆದ್ದರಿಂದ ನಮ್ಮಪಕ್ಷದಲ್ಲಿಯೇ ಕೆಲವು , ಕಾಣದ ಕೈಗಳು ಟಿಕೆಟ್ ತಪ್ಪಿಸಲು ಹುನ್ನಾರ ನಡೆಸಿದ್ದಾರೆ . ಆದ್ದರಿಂದ ನಾನು ಯಾವುದೇ ಕಾರಣಕ್ಕೆ ಟಿಕೆಟ್ ಬಿಟ್ಟುಕೊಡುವುದಿಲ್ಲ ಎಂದರು .

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *