Breaking News

SSLC ಪ್ರಶ್ನೆಪತ್ರಿಕೆ ಸೋರಿಕೆ : 8 ಮಂದಿ ಬಂಧನ


ಮಾಗಡಿ: ಎಸೆಸೆಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂತೋಷ್‌ ಬಾಬು ತಿಳಿಸಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಪ್ರಿನ್ಸಿಪಾಲ್‌ ಶ್ರೀನಿವಾಸ್‌, ಕ್ಲರ್ಕ್‌ ರಂಗೇಗೌಡ, ರಂಗನಾಥ ಶಾಲೆಯ ಕೃಷ್ಣಮೂರ್ತಿ ಹಾಗೂ ಇತರ ಐವರು ಶಿಕ್ಷಕರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಪ್ರಕರಣ ಸಂಬಂಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದ ದೇವರಾಜು ಎಂಬಾತನನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Share News

About BigTv News

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *