Breaking News

ಕೊಕೈನ್ ಸಪ್ಲೈ : ಶ್ರೀನಿವಾಸ್ ಬಂಧನ

ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಖ್ಯಾತ ಉದ್ಯಮಿ ದಿ.ಆದಿಕೇಶವಲು ಮಗ ಶ್ರೀನಿವಾಸ್ ಅವರನ್ನು ಬೆಂಗಳೂರಿನ NCB ಅಧಿಕಾರಿಗಳು ಬಂಧಿಸಿದ್ದಾರೆ. ಮೊನ್ನೆ ತಡರಾತ್ರಿ ಯಲಹಂಕ ಬಳಿ ಸೆಲೆಬ್ರಿಟಿ ಪಾರ್ಟಿಯಲ್ಲಿ ಕೊಕೈನ್ ಸಪ್ಲೈ ಆಗಿದ್ರ ಬಗ್ಗೆ ಖಚಿತ ಮಾಹಿತಿ ಪಡೆದ NCB ಅಧಿಕಾರಿಗಳು, ಆರೋಪಿ ಶ್ರೀನಿವಾಸ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನೂ ಬಂಧಿತ ಶ್ರೀನಿವಾಸ್ ನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶ್ರೀನಿವಾಸ್ ಮನೆ ಮೇಲೂ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ಟಿಟಿಡಿ ಅಧ್ಯಕ್ಷರಾಗಿದ್ದ ಆದಿಕೇಶವಲು ಮೊಮ್ಮಗ ಗೀತಾವಿಷ್ಣು ಕೂಡ ಗಾಂಜ ಕೇಸ್ ನಲ್ಲಿ ಲಾಕ್ ಆಗಿದ್ದ ಎಂದು ತಿಳಿದು ಬಂದಿದೆ.

Share News

About BigTv News

Check Also

ಹಿರಿಯೂರು | ಹಣ ಸಂಗ್ರಹಿಸಿ ವಂಚನೆ; ಕಾರ್ಯದರ್ಶಿ ವಿರುದ್ಧ ದೂರು ದಾಖಲು

ಹಿರಿಯೂರು: ಕಲ್ಪವೃಕ್ಷ ಗ್ರಾಮೀಣಾಭಿವೃದ್ಧಿ ಸಹಕಾರಿ ಸಂಘದ ಹೆಸರಿನಲ್ಲಿ ನೂರಾರು ಜನರಿಂದ ಉಳಿತಾಯ ಹಾಗೂ ಪಿಗ್ಮಿ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿ …

Leave a Reply

Your email address will not be published. Required fields are marked *