Breaking News

ಮೇ .27ರಂದು ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತ


ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘ ಮೇ 27ರಂದು ಸಚಿವಾಲಯ ಬಂದ್‌ಗೆ ಕರೆ ನೀಡಿದೆ.

ಇದರಿಂದಾಗಿ ಒಂದು ದಿನದ ಮಟ್ಟಿಗೆ ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತಗೊಳ್ಳುವ ನಿರೀಕ್ಷೆ ಇದೆ. ಸಚಿವಾಲಯದ 542 ಕಿರಿಯ ಸಹಾಯಕ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 27ರ ಶುಕ್ರವಾರ ಸಚಿವಾಲಯ ಬಂದ್‌ಗೆ ಕರೆ ನೀಡಲಾಗಿದೆ.

ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ, “ಆಡಳಿತ ಸುಧಾರಣೆ ನೆಪದಲ್ಲಿ ಸಚಿವಾಲಯದ ಹಲವು ಶಾಖೆಗಳನ್ನು ವಿಲೀನ ಅಥವ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ” ಎಂದು ಹೇಳಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *