Breaking News

ಡಾ | ಬಿ . ಆರ್.ಅಂಬೇಡ್ಕರ್ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಶಾಸಕ


ಧಾರವಾಡ: ವಿಶ್ವಗುರು ಶ್ರೀ ಬಸವಣ್ಣನವರು , ಸಂವಿಧಾನ ಶಿಲ್ಪಿ ಡಾ | ಬಿ . ಆರ್.ಅಂಬೇಡ್ಕರ್ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ದಿ.ದ.ರಾ.ಬೇಂದ್ರೆ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೃಹತ್ ಸಮಾವೇಶ , ಮೆರವಣಿಗೆಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಪಾಲ್ಗೊಂಡರು .

ಈ ಸಂದರ್ಭದಲ್ಲಿ , ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್ ಶೆಟ್ಟರ್ , ಸಚಿವರಾದ ಶ್ರೀ ಹಾಲಪ್ಪ ಆಚಾರ್ , ಶ್ರೀ ಶಿವರಾಮ ಹೆಬ್ಬಾರ್ , ಶ್ರೀ ಶಂಕರ್ ಪಾಟೀಲ್ ಮುನೇನಕೊಪ್ಪ , ಪಕ್ಷದ ಶಾಸಕರು , ವಿಧಾನ ಪರಿಷತ್ ಸದಸ್ಯರು , ಮಾಜಿ ಶಾಸಕರು , ಮುಖಂಡರು , ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಶಿಕ್ಷಕ ಬಂಧುಗಳು ಉಪಸ್ಥಿತರಿದ್ದರು .

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *