Breaking News

ಅಮೀನುದ್ದೀನ ದರ್ಗಾದ ಉರುಸು ಕಾರ್ಯಕ್ರಮದಲ್ಲಿ ಶಾಸಕಿ ಭಾಗಿ

ಕುಂದಗೋಳ: ತಾಲೂಕಿನ ಸಂಶಿ ಗ್ರಾಮದ ಖಾಜಾ ಅಮೀನುದ್ದೀನ ದರ್ಗಾದ ಉರುಸು ಕಾರ್ಯಕ್ರಮದಲ್ಲಿ ಶಾಸಕಿ ಕುಸುಮಾ ಶಿವಳ್ಳಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದುಕೊಂಡರು .

ನಂತರ ಗ್ರಾಮದ ಅಭಿವೃದ್ಧಿ ಮಾಡಲು ಗ್ರಾಮಸ್ಥರು ಮನವಿ ಮಾಡಿಕೊಂಡರು . ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು ಮೌಲ್ವಿಗಳು ಸೇರಿದಂತೆ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಗ್ರಾಮದ ಗುರುಹಿರಿಯರು ಭಾಗವಹಿಸಿದ್ದರು .

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *