ಧಾರವಾಡ : ನಗರದ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಹಾಗೂ ಶಾಸಕ ಅಮೃತ ದೇಸಾಯಿ ಭೇಟಿ ನೀಡಿ , ದೇವಸ್ಥಾನದ ಮುಂದಿನ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ್ ಮತ್ತು ಅಮೃತ ದೇಸಾಯಿ ಹಾಗೂ ದೇವಾಲಯದ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

