ಹುಬ್ಬಳ್ಳಿ : ಕಾರ್ ಚಾಲಕನ ನಿಯಂತ್ರಣ ತಪ್ಪಿ , ರಸ್ತೆ ಬದಿಯಲ್ಲಿದ್ದ ಕಂಬವೊಂದಕ್ಕೆ ಗುದ್ದಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪೂರ ಬಳಿ ನಡೆದಿದೆ
ಇನ್ನು ಈ ಅಪಘಾತದಲ್ಲಿ ತಿಮ್ಮಣ್ಣ ಮರಿಗೌಡರ್ ಮುಹಬಕರ್ ಅಲಿ ಜುಬೇಕರ್ ಸುಹೇಬಾ ಗಂಭೀರವಾಗಿ ಗಾಯಗೊಂಡಿದ್ದಾರೆ
ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

