Breaking News

ಮೇಯರ್, ಉಮೇಯರ್ ಚುನಾವಣೆ : ಪಾಲಿಕೆ ಸದಸ್ಯರು ಆಗಮನ


ಹುಬ್ಬಳ್ಳಿ : ಮೇಯರ್, ಉಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಸಭಾಭವನದತ್ತ ಪಾಲಿಕೆ ಸದಸ್ಯರು ಆಗಮಿಸುತ್ತಿದ್ದಾರೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ AIMIM ಪಕ್ಷದ ಪಾಲಿಕೆ ಸದಸ್ಯರು ಪಾಲಿಕೆಯತ್ತ ಮುಖ ಮಾಡಿದ್ದಾರೆ. ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ತಂಡೋಪ ತಂಡವಾಗಿ ಆಗಮಿಸ್ತಿರೊ ಪಾಲಿಕೆ ಸದಸ್ಯರು ಆಗಮಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *