Breaking News

ಕಾಂಗ್ರೆಸ್‌ನಿಂದ ಮೇಯರ್ ಸ್ಥಾನಕ್ಕೆ ಮೋರೆ , ಉಪಮೇಯರ್ ಸ್ಥಾನಕ್ಕೆ ನೀರಲಕಟ್ಟಿ ನಾಮಪತ್ರ ಸಲ್ಲಿಕೆ

ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೇಯರ್ ಉಪಮೇಯರ್ ಆಯ್ಕೆಯ ಹಿನ್ನೆಲೆಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ . ಮೇಯರ್ ಸ್ಥಾನಕ್ಕೆ ಮಯೂರ ಮೋರೆ , ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿ ನಾಮಪತ್ರ ಸಲ್ಲಿಸಿದ್ದಾರೆ . ಇನ್ನೂ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಅನೇಕ ಮುಖಂಡರು ಸಾಥ್ ನೀಡಿದ್ದಾರೆ .

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *