ಹುಬ್ಬಳ್ಳಿ : ಮೇಯರ್ ಮತ್ತು ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯರಿಗೆ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಮಾಸ್ಕ್ ಬಳಸುವಂತೆ ಚಿಟಗುಪ್ಪಿ ಆಸ್ಪತ್ರೆ ಸಿಬ್ಬಂದಿಗಳು ಸಲಹೆ ನೀಡುತ್ತಿದ್ದಾರೆ. ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಮೇಯರ್ ಮತ್ತು ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರಿಗೆ ಥರ್ಮಲ್ ಸ್ಕ್ಯಾನ್ ಮಾಡುತ್ತಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

